ಈ ಕನಸು

ಇದು ವರ್ಷದ ಕನಸು

ಜನರ ಬಳಿಗೆ ಈ ಕನಸು.ಕಾಂ. ನಿಮ್ಮ ಸಮಸ್ಯೆಗಳಿಗೆ ಮಾಧ್ಯಮದ ಮೂಲಕ ಪರಿಹಾರದ ಪ್ರಯತ್ನ...ನಿರೀಕ್ಷಿಸಿರಿ... ಈ ಕನಸು.ಕಾಂಗೆ ಸುದ್ದಿ,ವಿಶೇಷ ಲೇಖನ ಬರಹಗಳನ್ನು ಈ ವಿಳಾಸಕ್ಕೆ ಕಳುಹಿಸಿ.info@ekanasu.com

ರಾಜ್ಯ - ರಾಷ್ಟ್ರ

ಚೆನ್ನೈ : ದೇಶದ ಪಶ್ಚಿಮ ಕರಾವಳಿಯತ್ತ ಇದೀಗ ಉಗ್ರರ ವಕ್ರ ದೃಷ್ಠಿ ನೆಟ್ಟಿದೆ. ಈ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ವಿಚಾರವನ್ನು ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಬಹಿರಂಗ ಪಡಿಸಿದ್ದಾರೆ. ಈ ಕುರಿತು ಗುಜರಾತ್,ಗೋವಾ,ಮಹಾರಾಷ್ಟ್ರ ಸರಕಾರಗಳನ್ನು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ ಎಂದು ಚಿದಂಬರಂ ತಿಳಿಸಿದ್ದಾರೆ.

0 comments:

Post a Comment