ಈ ಕನಸು

ಇದು ವರ್ಷದ ಕನಸು

ಈ ಕನಸು.ಕಾಂ...ಇದೀಗ 5ನೇ ವರುಷಕ್ಕೆ ಪಾದಾರ್ಪಣೆ...ನಿಮ್ಮ ಅಭಿಪ್ರಾಯಗಳನ್ನು ನಮಗೆ ತಿಳಿಸಿ... ಬಳಿಗೆ ಈ ಕನಸು.ಕಾಂ. ನಿಮ್ಮ ಸಮಸ್ಯೆಗಳಿಗೆ ಮಾಧ್ಯಮದ ಮೂಲಕ ಪರಿಹಾರದ ಪ್ರಯತ್ನ...ನಿರೀಕ್ಷಿಸಿರಿ... ಈ ಕನಸು.ಕಾಂಗೆ ಸುದ್ದಿ,ವಿಶೇಷ ಲೇಖನ ಬರಹಗಳನ್ನು ಈ ವಿಳಾಸಕ್ಕೆ ಕಳುಹಿಸಿ.info@ekanasu.com

ರಾಜ್ಯ - ರಾಷ್ಟ್ರ

ವೇಣೂರು: ಬೆಂಗಳೂರಿನಿಂದ ಬೆಳುವಾಯಿಗೆ ತೆರಳುತ್ತಿದ್ದ ಮಾರುತಿ ಆಮ್ನಿ ಕಾರೊಂದು ವೇಣೂರು ನಿಟ್ಟಡೆ ಸಮೀಪ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಐವರು ತೀವ್ರ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಐದು ಮಂದಿ ಕಾರಿನಲ್ಲಿ ಆಗಮಿಸುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ರಫೀಕ್, ಜಲೀಲ್, ಫೈರೋಜ್, ಅಶ್ರಫ್ ,ಸಫಿಯಾ ಎಂಬವರು ಗಾಯಗೊಂಡಿದ್ದಾರೆ. ಪುಟ್ಟಮಗುವೊಂದು ಯಾವುದೇ ಗಾಯಗಳಾಗದೆ ಪಾರಾಗಿದೆ.ಘಟನೆ ನಡೆದಾಕ್ಷಣ 108 ಜೀವರಕ್ಷಕ ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಪ್ರಾಣಾಪಾಯದಿಂದ ಪಾರುಮಾಡಿತು.
















0 comments:

Post a Comment