ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಮುಡಬಿದಿರೆ: ಆಳ್ವಾಸ್ ಎಜುಕೇಷನ್ ಫೌಂಡೇಶನ್ ಆಶ್ರಯದಲ್ಲಿರುವ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ನಿರ್ಮಿಸಲಾದ `ಎಳೆಬಿಸಿಲು' ಸಾಕ್ಷ್ಯಚಿತ್ರ ಬಿಡುಗಡೆ ಸಮಾರಂಭ ಫೆ.6ರಂದು ಬೆಳಗ್ಗೆ 9ಕ್ಕೆ ವಿದ್ಯಾಗಿರಿಯಲ್ಲಿರುವ ಸೆಮಿನಾರ್ ಸಭಾಂಗಣದಲ್ಲಿ ನಡೆಯಲಿದೆ.
ಪತ್ರಕರ್ತ ಅರವಿಂದ ನಾವಡ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮವನ್ನು ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ.ಕುರಿಯನ್ ವಹಿಸಲಿದ್ದಾರೆ. ಅತಿಥಿಗಳಾಗಿ ಮಹೇಶ್ ಹೆಗಡೆ ಭಾಗವಹಿಸುವರು.
ಇದೇ ಸಂದರ್ಭದಲ್ಲಿ ``ಸಿನೆಮಾ ನನ್ನ ಅನುಭವ'' ವಿಷಯದಲ್ಲಿ ಅರವಿಂದ ನಾವಡ ವಿಶೇಷ ಉಪನ್ಯಾಸ ನೀಡಲಿದ್ದಾರೆ.

0 comments:

Post a Comment