ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ- ರಾಷ್ಟ್ರ
ಬೆಂಗಳೂರು :ರಾಜ್ಯದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾರ್ಚ್ 5ರಂದು 2010-11 ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ ಎಂದು ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರು ತಿಳಿಸಿದರು.
ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವರು, ಫೆಬ್ರವರಿ 25ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್ 1ರಿಂದ 26ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದೆ ಎಂದು ಅವರು ನುಡಿದರು.

0 comments:

Post a Comment