ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಮಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿ ಮೈಸೂರು , ಸಮುಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ತರಗತಿಯ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮ ಮಂಗಳೂರಿನ ರಥಬೀದಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು. ಹಿರಿಯ ಪತ್ರಕರ್ತ ರಾಜಾ ಶೈಲೇಶ್ ಚಂದ್ರ ಗುಪ್ತ ಅತಿಥಿಗಳಾಗಿದ್ದರು.
ಡಾ.ಎ.ರಂಗಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.ಸಮುಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಶೈಲೇಶ್ ರಾಜ್ ಅರಸ್ ಸ್ವಾಗತಿಸಿದರು. ಕವಿತಾ ಅಡೂರು ಪ್ರಾರ್ಥಿಸಿದರು. ವಿದ್ಯಾರ್ಥಿಗಳಾದ ಪಿ.ಎಸ್.ಸೂರ್ಯನಾರಾಯಣ ಭಟ್, ಹರೀಶ್ ಕೆ.ಆದೂರು, ರಶ್ಮಿ ಅನುಭವ ಹಂಚಿಕೊಂಡರು. ವಿನೋಬಾ ಕೆ.ಟಿ. ವಂದಿಸಿದರು.

.

0 comments:

Post a Comment