ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ


ಇಡೀ ವಿದ್ಯಾರ್ಥಿ ಸಮೂಹಕ್ಕೆ ಸಹಕಾರವಾಗುವಂತೆ ಮುಡಬಿದಿರೆಯ ಆಳ್ವಾಸ್ ಮಹಾವಿದ್ಯಾಲಯದಲ್ಲಿ ಪ್ಲೇಸ್ ಮೆಂಟ್ ಸೆಲ್ ಒಂದನ್ನು ಸದ್ಯದಲ್ಲೇ ತೆರೆಯಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಘೋಷಿಸಿದ್ದಾರೆ. ಪ್ರಗತಿ ಕ್ಯಾಂಪಸ್ ಸೆಲೆಕ್ಟ್ ಕಾರ್ಯಕ್ರಮದಂಗವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಉದ್ಯೋಗಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ವ್ಯವಸ್ಥಿತವಾಗಿ ವಿಭಿನ್ನವಾಗಿ ಆಯೋಜಿಸಲಾಗುವುದು ಎಂದರು.0 comments:

Post a Comment