ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಮಂಗಳೂರು: ಮಾಧ್ಯಮ ವೇದಿಕೆ, ಪತ್ರಿಕೋದ್ಯಮ ವಿಭಾಗ ವಿ.ವಿ.ಕಾಲೇಜು ಮಂಗಳೂರು ಮತ್ತು ಸಹಮತ ಫಿಲಂ ಸೊಸೈಟಿ ಮಂಗಳೂರು ಜಂಟಿ ಆಶ್ರಯದಲ್ಲಿ ಶಿವರಾಮ ಕಾರಂತ ಭವನದಲ್ಲಿ ಪ್ರಶಸ್ತಿ ವಿಜೇತ ಚಲನಚಿತ್ರ `ವಿಮುಕ್ತಿ' ಪ್ರದರ್ಶನ ಮತ್ತು ನಿರ್ದೇಶಕ ಶೇಷಾದ್ರಿ ಅವರೊಂದಿಗೆ ಸಂವಾದ ಕಾರ್ಯಕ್ರಮ ಮಂಗಳವಾರ ನಡೆಯಿತು.ಡಾ.ಉದಯಕುಮಾರ್ ಇರ್ವತ್ತೂರು ಸ್ವಾಗತಿಸಿದರು. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಡಾ.ಕೆ.ಎನ್ ವಿಜಯಪ್ರಕಾಶ್ ಅತಿಥಿಗಳಾಗಿದ್ದರು. ವಿ.ವಿ.ಕಾಲೇಜಿನ ಪ್ರಾಂಶುಪಾಲ ಡಾ.ಲಕ್ಷ್ಮೀನಾರಾಯಣ ಭಟ್ ಎಚ್.ಆರ್ ಅಧ್ಯಕ್ಷತೆ ವಹಿಸಿದ್ದರು.


0 comments:

Post a Comment