ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಮೂಡಬಿದಿರೆಯಲ್ಲಿ ಪತ್ರಕರ್ತ ಶೇಖರ ಅಜೆಕಾರು ನೇತೃತ್ವದಲ್ಲಿ ಇಲ್ಲಿನ ನವಮಿ ಚಿತ್ರಮಂದಿರದಲ್ಲಿ 6ನೇ ವರುಷದ ಕರ್ನಾಟಕ ರಾಜ್ಯ ಮಿನಿ ಚಲನಚಿತ್ರೋತ್ಸವ ಮಂಗಳವಾರ ಆರಂಭಗೊಂಡಿತು.ಗುರುವಾರದ ತನಕ ನಡೆಯಲಿದೆ. ಕರ್ನಾಟಕ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಉದ್ಘಾಟಿಸಿದರು. ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಮೌಲ್ಯ ಜೀವನ್ ಅತಿಥಿಗಳಾಗಿದ್ದರು. ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಹರೀಶ್ ಕೆ.ಆದೂರು ಮೊದಲ ದಿನದ ಚಿತ್ರೋತ್ಸವದ ಕುರಿತು ಏರ್ಪಡಿಸಿದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸ ನೀಡಿದರು.0 comments:

Post a Comment