ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
6:37 PM

ಸನ್ಮಾನ

Posted by ekanasu

ಪ್ರಾದೇಶಿಕ ಸುದ್ದಿ

ಬದಿಯಡ್ಕದ ಯುವ ಬಂಟರ ಸಂಘದ ವಾರ್ಷಿಕ ಮಹಾಸಭೆ ಮತ್ತು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ ಗಗ್ಗರ ತುಳು ಚಲನ ಚಿತ್ರ ನಿರ್ದೇಶಕ ಶಿವಧ್ವಜ್ ಅವರ ಸನ್ಮಾನ ಸಮಾರಂಭ ನಡೆಯಿತು.

0 comments:

Post a Comment