ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಬೆಂಗಳೂರು:'ಯುಗಾದಿ' ಹಬ್ಬದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ವಿಕೃತಿ ಸಂವತ್ಸರ ಸರ್ವರಿಗೂ ಸುಖ, ಸಮೃದ್ಧಿ, ನೆಮ್ಮದಿ ಮತ್ತು ಶಾಂತಿ ತರಲೆಂದು ಮುಖ್ಯಮಂತ್ರಿಗಳು ಹಾರೈಸಿದ್ದಾರೆ.
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ...ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ...
ಮತ್ತೆ ಯುಗಾದಿ ಬರುತಿದೆ...

0 comments:

Post a Comment