ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಬೆಂಗಳೂರು:ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ (ಮಾರ್ಚ್ .5ರಂದು) ಪ್ರಸಕ್ತ ಸಾಲಿನ ಮುಂಗಡ ಪತ್ರವನ್ನು ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ.ಅತ್ಯಂತ ಕುತೂಹಲ ನಿರೀಕ್ಷೆ ಹೊಂದಿದ ಈ ಬಜೆಟ್ ಜನತೆಯ ನಿರೀಕ್ಷೆಯನ್ನು ಸಫಲಮಾಡುವಲ್ಲಿ ಎಷ್ಟರಮಟ್ಟಿಗೆ ಸಾಧ್ಯವಾಗಲಿದೆ ಎಂಬುದು ಕಾದುನೋಡಬೇಕಾಗಿದೆ. ಮುಂಬರಲಿರುವ ಬಿಬಿಎಂಪಿ ಚುನಾವಣೆ , ವಿಪಕ್ಷಗಳ ನಿರಂತರ ಠೀಕೆ ಇವೆಲ್ಲದರಿಂದಾಗಿ ವಿದ್ಯುತ್ ಸಮಸ್ಯೆ, ಬೆಂಗಳೂರು ಅಭಿವೃದ್ಧಿ, ಕೃಷಿಕರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡುವ ಲಕ್ಷಣಗಳು ನಿಚ್ಛಲವಾಗಿದೆ.ಹಲವಾರು ಜನಪ್ರಿಯ ಕಾರ್ಯಕ್ರಮಗಳು ಮುಖ್ಯಮಂತ್ರಿಗಳ ಬಜೆಟ್ ನಲ್ಲಿ ಕಂಡುಬರುವ ಸಾಧ್ಯತೆಗಳು ಹೆಚ್ಚಾಗಿದೆ.

0 comments:

Post a Comment