ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಬಂಟ್ವಾಳ : ಬಿ.ಎ. ಆಸ್ಪತ್ರೆ ತುಂಬೆ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ, ಮಯ್ಯರಬೈಲು ಇದರ ಸೇವಾದಳ ಮತ್ತು ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಎ.10ರಂದು ಬಿ.ಎ.ಆಸ್ಪತ್ರೆ, ತುಂಬೆ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿಬಿರದ ಅವಧಿಯಲ್ಲಿ ಪ್ರಯೋಗಾಲಯ, ಇಸಿಜಿ, ಎಕ್ಸ್ರೇ, ಸ್ಕ್ಯಾನಿಂಗ್ ಪರೀಕ್ಷೆಯಲ್ಲಿ ಶೇ.25 ರಿಯಾಯ್ತಿ ನೀಡಲಾಗುವುದು. ಶಿಬಿರಾರ್ಥಿಗಳನ್ನು ಕರೆತರಲು ವಾಹನ ಸೌಲಭ್ಯವಿದ್ದು ಬೆಳಿಗ್ಗೆ 8.30ಕ್ಕೆ ಸರಿಯಾಗಿ ರಕ್ತೇಶ್ವರೀ ದೇವಸ್ಥಾನದ ವಠಾರದಿಂದ ವಾಹನ ಹೊರಡಲಿದೆ. ತಪಾಸಣೆಯ ನಂತರ ಅದೇ ಸ್ಥಳಕ್ಕೆ ವಾಪಾಸು ಬಿಡಲಾಗುವುದು ಎಂದು ಸೇವಾದಳಪತಿ ಡಾ. ಬಾಲಕೃಷ್ಣ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

0 comments:

Post a Comment