ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
6:35 PM

ಬೀಳ್ಕೊಡುಗೆ

Posted by ekanasu

ಪ್ರಾದೇಶಿಕ ಸುದ್ದಿ

ಮೂಲ್ಕಿ ಶ್ರೀ ವ್ಯಾಸ ಮಹರ್ಷಿ ವಿದ್ಯಾ ಪೀಠ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳು ತಮ್ಮ ಬೀಳ್ಕೊಡುಗೆಯ ಕಾರ್ಯಕ್ರಮದ ಸಂದರ್ಭ ನೆನಪಿನ ಕಾಣಿಕೆಯನ್ನು ಶಾಲೆಗೆ ಹಸ್ತಾಂತರಿಸಿದರು. ಈ ಸಂದರ್ಭ ಶಾಲಾ ಸಂಚಾಲಕ ಕೆ.ನರಸಿಂಹ ಪೈ, ಮುಖ್ಯೋಪಾದ್ಯಾಯಿನಿ ಚಂದ್ರಕಾ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ: ಭಾಗ್ಯವಾನ್ ಮುಲ್ಕಿ

0 comments:

Post a Comment