ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ರಾಷ್ಟ್ರೀಯ ಸ್ವಾಸ್ಥ್ಯ ಬೀಮಾ ಯೋಜನೆಯನ್ವಯ ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ 290 ಕುಟುಂಬಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಯಿತು. ಶನಿವಾರ ಬೆಳಗ್ಗಿನಿಂದಲೇ ಸ್ಮಾರ್ಟ್ ಕಾರ್ಡ್ ಪಡೆಯಲು ಜನ ಜಮಾಯಿಸಿದ್ದರು. ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರ ಜಂಟಿಯಾಗಿ ಬಡತನ ರೇಖೆಗಿಂತ ಕೆಳಗಿನ ಕುಟುಂಬದವರಿಗೆ ಆರೋಗ್ಯವಿಮೆ ಒದಗಿಸಲು ನ್ಯಾಷನಲ್ ಇನ್ಶ್ಯೂರೆನ್ಸ್ ಕಂಪೆನಿ ವತಿಯಿಂದ ಈ ಬಯೋಮೆಟ್ರಿಕ್ ಸ್ವಾರ್ಟ್ ಕಾರ್ಡ್ ವಿತರಿಸಿತು.


0 comments:

Post a Comment