ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಬೆಂಗಳೂರು: ಇದೇ ಮೊದಲ ಬಾರಿಗೆ ಬೃಹತ್ ಮಟ್ಟದಲ್ಲಿ ಆಯೋಜಿಸಲಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನಕ್ಕೆ ಬಿಜೆಪಿ ರಾಷ್ಟ್ರೀಯ ಅರುಣ್ ಜೇಟ್ಲಿ ಚಾಲನೆ ನೀಡಿದ್ದಾರೆ.ಇದೇ ಸಂದರ್ಭದಲ್ಲಿ ಅವರು ಕಿರುಹೊತ್ತಿಗೆಗಳನ್ನು ಬಿಡುಗಡೆಗೊಳಿಸಿದರು.ಸಮ್ಮೇಳನದ ಮೊದಲ ದಿನವೇ ಭಾರೀ ಬಂಡವಾಳ ಹೂಡಿಕೆಯಾಗಿದ್ದು ಸಮ್ಮೇಳನದ ಯಶಸ್ಸು ಎಂದೆನಿಸಿದೆ. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ .ಎಸ್ ಯಡಿಯೂರಪ್ಪ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೋಯ್ಲಿ,ಕೇಂದ್ರ ಆಹಾರ ಸಂಸ್ಕರಣಾ ಸಚಿವ ಸುಬೋಧ್ ಕಾಂತ್ , ಉದ್ಯಮಿಗಳಾದ ಲಕ್ಷ್ಮಿ ಮಿತ್ತಲ್, ವಿಜಯ್ ಮಲ್ಯ, ಇಸ್ರೋ ಮಾಜಿ ಮುಖ್ಯಸ್ಥ ಕಸ್ತೂರಿ ರಂಗನ್ ಸೇರಿದಂತೆ ಇತರರಿದ್ದರು.

0 comments:

Post a Comment