ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಬ್ರೇಕಿಂಗ್ ನ್ಯೂಸ್
ಮೈಸೂರು: ಮೈಸೂರಿನ ನಾಗನ ಹಳ್ಳಿ ಬಳಿ ರೈಲಿಗೆ ಟಿಪ್ಪರ್ ಒಂದು ಡಿಕ್ಕಿಹೊಡೆದ ಪರಿಣಾಮ ಟಿಪ್ಪರ್ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಈಗ ಸಂಭವಿಸಿದೆ. ರೈಲಿನ ಎರಡು ಬೋಗಿಗಳು ಹಳಿತಪ್ಪಿರುವ ಬಗ್ಗೆ ಸಂಶಯಿಸಲಾಗಿದೆ. ಯಶವಂತಪುರ ಎಕ್ಸ್ ಪ್ರೆಸ್ ರೈಲಿಗೆ ಈ ಟಿಪ್ಪರ್ ಡಿಕ್ಕಿಹೊಡೆದಿತ್ತು. ಸಾವುನೋವಿನ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಟಿಪ್ಪರ್ ಸಂಪೂರ್ಣ ನುಚ್ಚುನೂರಾಗಿದೆ ಎಂದು ತಿಳಿದುಬಂದಿದೆ.

0 comments:

Post a Comment