ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
6:10 PM

ಸಾರಿಗೆ ಅದಾಲತ್

Posted by ekanasu

ರಾಜ್ಯ - ರಾಷ್ಟ್ರ
ಬೆಂಗಳೂರು: ಬೆಂಗಳೂರಿನಲ್ಲಿ ಸಾರಿಗೆ ಅದಾಲತ್ ಜೂನ್ 5ರಂದು ನಡೆಯಲಿದೆ. ಪ್ರಾದೇಶಿಕ ಸಾರಿಗೆ ಕಚೇರಿ, ಜ್ಞಾನ ಭಾರತಿ, ಆರ್. ವಿ. ಕಾಲೇಜು ಅಂಚೆ, ಮೈಸೂರು ರಸ್ತೆ, ಬೆಂಗಳೂರು - 26 ಇಲ್ಲಿ ಮಧ್ಯಾಹ್ನ 3.00 ಗಂಟೆಗೆ ಸಾರಿಗೆ ಅದಾಲತ್ ನಡೆಸಲಾಗುತ್ತದೆ. ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಸಾರ್ವಜನಿಕರ/ವಾಹನ ಮಾಲೀಕರ ಕುಂದು ಕೊರತೆಗಳನ್ನು ಆಲಿಸುತ್ತಾರೆ. ಸಾರ್ವಜನಿಕರು/ವಾಹನ ಮಾಲೀಕರು ಭಾಗವಹಿಸಿ, ಈ ಕಾರ್ಯಕ್ರಮ ಉಪಯೋಗ ಪಡೆದುಕೊಳ್ಳಲು ಪ್ರಕಟಣೆ ತಿಳಿಸಿದೆ.

0 comments:

Post a Comment