ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ


ಈ ಕನಸು.ಕಾಂ ಅಂತರ್ಜಾಲ ಪತ್ರಿಕೆಯ ಸಂಪಾದಕ ಹರೀಶ್ ಕೆ.ಆದೂರು ಅವರನ್ನು ಮೂಡಬಿದಿರೆಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಮೂಡಬಿದಿರೆಯ ಸಮಾಜಮಂದಿರದಲ್ಲಿ ಇಂದು ಸನ್ಮಾನಿಸಲಾಯಿತು.

ದಕ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಮುಖ್ಯ ಅತಿಥಿಗಳಾಗಿದ್ದರು. ತಹಶೀಲ್ದಾರ್ ಮುರಳೀಧರ್ ವೇದಿಕೆಯಲ್ಲಿದ್ದರು. ಸಂಘದ ಅಧ್ಯಕ್ಷೆ ಪ್ರೇಮಶ್ರೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪತ್ರಕರ್ತ ಗಣೇಶ್ ಕಾಮತ್ ಪ್ರಾಸ್ತಾವಿಕ ಭಾಷಣ ಮಾಡಿದರು. ಪತ್ರಕರ್ತ ಸೀತಾರಾಮ ಬೆಳುವಾಯಿ ಕಾರ್ಯಕ್ರಮ ನಿರ್ವಹಿಸಿದರು. ಪತ್ರಕರ್ತ ನವೀನ್ ಸಾಲ್ಯಾನ್ ವಂದಿಸಿದರು.
ಚಿತ್ರ: ನಾಗೇಂದ್ರ ಬಾಬು

2 comments:

ಭಾವನೆಗಳಿಗೆ ಜೀವ ತುಂಬುತ್ತ... said...

Congrats.....

Anonymous said...

prashasthigalu saadhaneya utsahavannu hechhisali ....... saadhanegalu shikharaverali.........

Post a Comment