ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
8:15 PM

ಕುಂಬ್ಳೆ ಭೇಟಿ

Posted by ekanasu

ರಾಜ್ಯ - ರಾಷ್ಟ್ರ
ಖ್ಯಾತ ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಂಬ್ಳೆ ಅವರ ಅಭಿಮಾನಿಗಳು ಕುಂಬ್ಳೆ ಅವರನ್ನು ವೀಕ್ಷಿಸಲು ಆಗಮಿಸಿದ್ದರು.
ವರದಿ: ಮಹೇಶ್ ಪುಚ್ಚಪ್ಪಾಡಿ.

0 comments:

Post a Comment