ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
10:04 PM

ಆರೋಪಿಗಳ ವಶ

Posted by ekanasu

ರಾಜ್ಯ - ರಾಷ್ಟ್ರಕಾಸರಗೋಡು : ಉದುಮ ಪರಿಸರದಲ್ಲಿ ಹೊಸದುರ್ಗ ಪೋಲಿಸರು ಕಾರ್ಯಾಚರಣೆ ಕೈಗೊಂಡು ಅಕ್ರಮವಾಗಿ ಜಿಂಕೆ ಕೊಂಬುಗಳನ್ನು ಮಾರಾಟಮಾಡಲೆತ್ನಿಸಿದ ಆರೋಪಿಗಳನ್ನು ಬಂಧಿಸಿದ್ದಾರೆ. ಮಡಿಕೇರಿ ನಿವಾಸಿ ಆಲಿ ಹಾಗೂ ಉದುಮ ನಿವಾಸಿ ಇಬ್ರಾಹಿಂ ಬಂಧಿಸಲ್ಪಟ್ಟವರು.6ಲಕ್ಷ ಮೌಲ್ಯದ ಜಿಂಕೆ ಕೊಂಬುಗಳನ್ನು ಇವರಿಂದ ವಶಪಡಿಸಿಕೊಳ್ಳಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಾಶನ್ ಎಂಬ ಆರೋಪಿ ಪರಾರಿಯಾಗಿದ್ದಾನೆ.

0 comments:

Post a Comment