ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಮಂಗಳೂರು:ಜಿಲ್ಲೆಯಲ್ಲಿ ಅದಿರು ಲಾರಿಗಳನ್ನು ನಿಷೇಧಿಸಿ ಹೊರಡಿಸಿರುವ ಆಜ್ಞೆಯನ್ನು ಉಲ್ಲಂಘಿಸಿ ಅದಿರು ಸಾಗಾಟ ನಡೆಸುತ್ತಿದ್ದ ನಾಲ್ಕುಲಾರಿಗಳನ್ನು ನವಮಂಗಳೂರು ಬಂದರು ಬಳಿ ಸಹಾಯಕ ದಂಡಾಧಿಕಾರಿ, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.20.06.2010 ರಿಂದ ಜಿಲ್ಲೆಯಲ್ಲಿ ಅದಿರು ಲಾರಿಗಳನ್ನು ನಿಷೇದಿಸಲಾಗಿತ್ತು

0 comments:

Post a Comment