ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
7:05 PM

ಪ್ರತಿಭಟನೆ

Posted by ekanasu

ರಾಜ್ಯ - ರಾಷ್ಟ್ರ
ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿಯ ಎದುರು ಹಿಂದೂ ಜನಜಾಗೃತಿ ಸಮಿತಿಯು ದೇವಸ್ಥಾನಗಳ ಸರಕಾರಿಕರಣದ ವಿರುದ್ಧ ಪ್ರತಿಭಟನೆಯನ್ನು ಆಯೋಜಿಸಿತ್ತು. ಈ ಪ್ರತಿಭಟನಾ ಸಭೆಯಲ್ಲಿ ಅನೇಕ ದೇವಸ್ಥಾನಗಳ ವಿಶ್ವಸ್ಥರು,ಅರ್ಚಕರು, ಆಡಳಿತ ಮುಕ್ತೇಸರರು, ಧರ್ಮಧರ್ಶಿಗಳು, ಸಮಾಜದ ಗಣ್ಯ ವ್ಯಕ್ತಿಗಳು, ಮಹಿಳೆಯರು,ಹಿಂದೂ ಪರ ಸಂಘಟನೆಗಳು ಪಾಲ್ಗೊಂಡಿದ್ದರು.

ವರದಿ: ಮಲ್ಲಿಕಾರ್ಜುನ.

0 comments:

Post a Comment