ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಮೈಸೂರು: ಕೃಷ್ಣರಾಜನಗರ ತಾಲೂಕು ಸಾಲಿಗ್ರಾಮ ಹೋಬಳಿ, ಹೆಬ್ಸೂರು ಗ್ರಾಮದ ಜಪ್ಯೇಶ್ವರಕ್ಷೇತ್ರ ಜಪದ ಕಟ್ಟೆಯಲ್ಲಿ ಆ.7ರಂದು ಬೆಳಗ್ಗಿನಿಂದ 48ನೇ ದಿನದ ಮಂಡಲ ಪೂಜೆ, ಲಕ್ಷ ಬಿಲ್ವಾರ್ಚನೆ, ಶತರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಯಡತೊರೆ ಶ್ರೀಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶಂಕರ ಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯವ್ರತಾನುಷ್ಠಾನವು ಜಪದಕಟ್ಟೆಯಲ್ಲಿ ನಡೆಯುತ್ತಿದೆ. ಸಮಾಜದ ಸಮಸ್ತರು ಈ ಶುಭಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಶ್ರೀಮಠದ ಪ್ರಕಟಣೆ ತಿಳಿಸಿದೆ.

0 comments:

Post a Comment