ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
3:14 PM

ಸುಂದರ ಶೋಭಾವನ

Posted by ekanasu

ರಾಜ್ಯ - ರಾಷ್ಟ್ರ

ಮೂಡಬಿದಿರೆ: ಭೂತಾನ್ ರಾಜ್ಯಸಭಾ ಸದಸ್ಯ ಟ್ಸೆರಿಂಗ್ ದೋರ್ಜು ಮೂರು ದಿನಗಳ ಭೇಟಿಗಾಗಿ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನಕ್ಕೆ ಬುಧವಾರ ಆಗಮಿಸಿದ್ದಾರೆ.ಬುಧವಾರ ಶೋಭಾವನಕ್ಕೆ ಭೇಟಿನೀಡಿದ ಅವರು ಅಲ್ಲಿನ ಸಸ್ಯವೈವಿಧ್ಯಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಆಳ್ವಾಸ್ ಶಿಕ್ಷಣ ಸಂಸ್ಥೆಯು ವ್ಯವಸ್ಥಿತ ರೀತಿಯ ಶಿಕ್ಷಣವನ್ನು ನೀಡುತ್ತಿದೆ ಎಂದವರು ಪ್ರಶಂಸಿಸಿದರು.


ಶುಕ್ರವಾರದಂದು (ಸೆ.3)ರಂದು ಬೆಳಗ್ಗೆ 9ರಿಂದ 11ರ ತನಕ ಭೂತಾನ್ ನಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಅರ್ಥಶಾಸ್ತ್ರ, ವಾಣಿಜ್ಯ, ಇತಿಹಾಸ, ಗಣಿತ, ಅಕೌಂಟೆನ್ಸಿ,ಭೋಗೋಳ ವಿಷಯಗಳ ಉಪನ್ಯಾಸಕ ಸಂದರ್ಶನವನ್ನು ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆಸಲಿದ್ದಾರೆ.


0 comments:

Post a Comment