ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
8:48 AM

ಬೆಂಕಿ...ಬೆಂಕಿ...

Posted by ekanasu

ರಾಷ್ಟ್ರ- ಅಂತಾರಾಷ್ಟ್ರ
ಕ್ಯಾಲಿಫೋರ್ನಿಯಾದ ಸ್ಯಾನ್ಬ್ರೂನೋದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆಗೆ ಹಲವು ಮನೆಗಳು ಆಹುತಿಯಾಗಿವೆ. ಹಲವು ಮನೆಗಳಿಂದ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಬೆಂಕಿ ಹೊತ್ತಿಕೊಳ್ಳುವ ಮುನ್ನ ಭಾರೀ ಸ್ಫೋಟ ಸಂಭವಿಸಿದ್ದು ನಿರ್ದಿಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳದಲ್ಲಿ ಅಗ್ನಿಶಾಮಕ ದಳಗಳು ಕಾರ್ಯಾಚರಣೆಗೆ ತೊಡಗಿವೆ. ಬೆಂಕಿ 50ರಿಂದ 60 ಅಡಿ ಎತ್ತರಕೆ ಚಾಚಿದ್ದು ಕಾರ್ಯಾಚರಣೆಗೆ ಸವಾಲಾಗಿ ಪರಿಣಮಿಸಿದೆ.
ವರದಿ: ಈಶ್ವರ ಚಂದ್ರ ಬಿ.ಜಿ

0 comments:

Post a Comment