ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಬೆಂಗಳೂರು: ಅಕ್ಟೋಬರ್ 14 ರಂದು ಬೆಳಿಗ್ಗೆ 11 ಗಂಟೆಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಕರ್ನಾಟಕ ರಾಜ್ಯಪಾಲ ಹೆಚ್. ಆರ್.ಭಾರಾಧ್ವಾಜ್ ಅವರ ಸೂಚನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿಯವರ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಅವರು ತಿಳಿಸಿದ್ದಾರೆ.

0 comments:

Post a Comment