ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
8:12 PM

ಜಮಾಬಂಧಿ

Posted by ekanasu

ಪ್ರಾದೇಶಿಕ
ಮಂಗಳೂರು:ಮಂಗಳೂರು ತಾಲೂಕು ಅಡ್ಯಾರು ಗ್ರಾಮ ಪಂಚಾಯತದ2009-10 ನೇ ಸಾಲಿನ ಜಮಾಬಂಧಿಯ ಕಾರ್ಯಕ್ರಮವು ದಿನಾಂಕ 6-10-10 ರಂದು ಬೆಳಗ್ಗೆ 10.30 ಗಂಟೆಗೆ ಅಡ್ಯಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ಈ ಜಮಾಬಂಧಿಯಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬಹುದಾಗಿದೆಯೆಂದು ಗ್ರಾಮ ಪಂಚಾಯತ್ ಅಧ್ಯಕ್ಷರು ತಿಳಿಸಿರುತ್ತಾರೆ

0 comments:

Post a Comment