ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಮಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಮಂಗಳೂರಿನಿಂದ ಉಡುಪಿ ಮಣಿಪಾಲ ಕುಂದಾಪುರ ಸಿದ್ದಾಪುರ ತೀರ್ಥಹಳ್ಳಿ, ಶಿವಮೊಗ್ಗ, ಚೆನ್ನಗಿರಿ ಹೊಳಲ್ ಕೆರೆ ಚಿತ್ರದುರ್ಗ ಮೊಳಕಾಲ್ಮೂರು ಕ್ರಾಸ್ ರಾಮಪುರ ಬಳ್ಳಾರಿ ಚಿತ್ತಕುಂಡ ಆಲೂರು ಅಧೋನಿ ಮಾಧವರಂ ಮಾರ್ಗವಾಗಿ ಮಂತ್ರಾಲಯಕ್ಕೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕೆ ರಾಜಹಂಸ ಸಾರಿಗೆಯನ್ನು ದಿ. 8.10.2010ರಿಂದ ಪ್ರಾರಂಭಿಸಲಾಗುವುದು. ಈ ಸಾರಿಗೆ 7 ಗಂಟೆಗೆ ಮಂಗಳೂರು ಬಸ್ ನಿಲ್ದಾಣದಿಂದ ಹೊರಟು ಬೆಳಗ್ಗೆ 10.00 ಗಂಟೆಗೆ ಮಂತ್ರಾಲಯ ತಲುಪುವುದು. ಹಾಗೂ ಮಧ್ಯಾಹ್ನ 2ಗಂಟೆಗೆ ಮಂತ್ರಾಲಯದಿಂದ ಹೊರಟು ಬೆಳಗ್ಗೆ 5.30ಕ್ಕೆ ಮಂಗಳೂರಿಗೆ ತಲುಪುವುದು ಎಂದು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0 comments:

Post a Comment