ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಮೂಡಬಿದಿರೆಯ ಸ್ವರಾಜ್ಯ ಮೈದಾನದಲ್ಲಿ 4ರಿಂದ 7ರ ತನಕ ನಡೆದ ಆಳ್ವಾಸ್ ಏಕಲವ್ಯ ಕ್ರೀಡೋತ್ಸವ 2010ರ ಸಮಗ್ರ ಪ್ರಶಸ್ತಿ ಆಳ್ವಾಸ್ ಮಡಿಲಿಗೆ ಒದಗಿಬಂದಿದೆ. ನಿಟ್ಟೆ ಶಿಕ್ಷಣ ಸಂಸ್ಥೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಕರ್ನಾಟಕ ಅಥ್ಲೆಟಿಕ್ ಸಂಸ್ಥೆ ಸಹಯೋಗದೊಂದಿಗೆ ರಾಜ್ಯಮಟ್ಟದ ಜ್ಯೂನಿಯರ್ ಅಥ್ಲೆಟಿಕ್ ಕ್ರೀಡಾಕೂಟ ನಡೆದಿದ್ದು. ಸಮಾರೋಪ ಸಮಾರಂಭದಲ್ಲಿ ಕ್ಯಾ.ಗಣೇಶ್ ಕಾರ್ಣಿಕ್, ಡಾ.ಎಂ.ಮೋಹನ ಆಳ್ವ, ಕೆ.ಅಭಯಚಂದ್ರ ಜೈನ್ ಮೊದಲಾದವರಿದ್ದರು.

0 comments:

Post a Comment