ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
8:58 PM

ಚರ್ಚಾ ಸ್ಪರ್ಧೆ

Posted by ekanasu

ಪ್ರಾದೇಶಿಕ ಸುದ್ದಿ
ವರ್ಬೇಟಲ್ 2010 ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆ ಮಂಗಳೂರಿನ ಅತ್ತಾವರ ಸರೋಜಿನಿ ಮಧುಸೂದನ ಖುಷೆ ಶಾಲೆಯಲ್ಲಿ ನಡೆಯಿತು. ಜೆ.ಸಂತೋಷ್ ಹೆಗ್ಡೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೀಪಕ್ ತಿಮ್ಮಯ್ಯ ಉಪಸ್ಥಿತರಿದ್ದರು. ಮಂಗಳೂರು, ಉಡುಪಿ, ಚಿಕ್ಕಮಗಳೂರು, ಬ್ರಹ್ಮಾವರ, ಮೂಡಬಿದಿರೆ ಮೊದಲಾದ ಕಡೆಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

0 comments:

Post a Comment