ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಮಂಗಳೂರು: 2010 ನೇ ಸಾಲಿನಲ್ಲಿ ರಾಷ್ಟ್ರೀಯ ಪರಿಸರ ವಿಜ್ಞಾನ ಅಕಾಡೆಮಿಯವರಿಂದ ವರ್ಷದ ವಿಜ್ಞಾನಿ ಪ್ರಶಸ್ತಿಯನ್ನು ಡಾ.ರಾಜೇಶ್ ಕೆ.ಎಂ. ಪಡೆದಿರುತ್ತಾರೆ. ಮೀನುಗಾರಿಕೆ ವಿಷಯದಲ್ಲಿ ನಡೆಸಿದ ಸಂಶೋಧನೆ, ವಿಸ್ತರಣೆ, ಬೋಧನೆ ಹಾಗೂ ರಾಷ್ಟ್ರೀಯ, ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿರುವ ವೈಜ್ಞಾನಿಕ ಸಂಶೋಧನಾ ಲೇಖನಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಯಿತು.

0 comments:

Post a Comment