ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಮೂಡಬಿದಿರೆ: ಆಳ್ವಾಸ್ ಕಾಲೇಜು ಹಾಗೂ ರಾಜೀವಗಾಂಧಿ ವಿ.ವಿ ಆಶ್ರಯದಲ್ಲಿ ನಡೆಯುವ ಸ್ವರೂಪ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಫರ್ಧೆಗೆ ವೈಭವದ ಚಾಲನೆ ದೊರಕಿದೆ. ರಾಜೀವಗಾಂಧಿ ವಿ.ವಿ.ಉಪಕುಲಪತಿ ಡಾ.ಎಸ್.ರಮಾನಂದ ಶೆಟ್ಟಿ ಸಾಂಪ್ರದಾಯಿಕವಾಗಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕ್ಯಾ.ಗಣೇಶ್ ಕಾರ್ಣಿಕ್, ಸಂಸ್ಥೆಯ ಅಧ್ಯಕ್ಷ ಡಾಎಂ.ಮೋಹನ ಆಳ್ವ, ಮೊದಲಾದವರು ಈ ಸಂದರ್ಭದಲ್ಲಿದ್ದರು.

0 comments:

Post a Comment