ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಬೆಂಗಳೂರು : ಫೆ. 4 ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ 77ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಲ್ಲೂರು ಪ್ರಸಾದ್ ಪ್ರಕಟಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳ ಹಿನ್ನಲೆಯಲ್ಲಿ ಡಿ. 24ರಿಂದ ಆರಂಭವಾಗಬೇಕಿದ್ದ ಸಾಹಿತ್ಯ ಸಮ್ಮೇಳನವನ್ನು ಅನಿರ್ದಿಷ್ಟ ಕಾಲದವರಿಗೆ ಮುಂದೂಡಲಾಗಿತ್ತು ಎಂದರು.

0 comments:

Post a Comment