ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮ ರಾಜ್ಯಮಟ್ಟದ ನಿರ್ಮಲ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಂಚಾಯತ್ ಅಧ್ಯಕ್ಷೆ, ಹಾಗೂ ಅಭಿವೃದ್ಧಿ ಅಧಿಕಾರಿಗಳಿಗೆ ರಾಜ್ಯ ಗ್ರಾಮ ನೈರ್ಮಲ್ಯ ಪ್ರಶಸ್ತಿಯನ್ನು, 19ಲಕ್ಷ ಮೊತ್ತದ ಚೆಕ್ , ಪ್ರಶಸ್ತಿ ಫಲಕದೊಂದಿಗೆ ಪ್ರದಾನಿಸಿದರು.

0 comments:

Post a Comment