ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಭಾರತ್ ಸ್ವಾಭಿಮಾನ್ ಟ್ರಸ್ಟ್ , ಪತಂಜಲಿ ಯೋಗ ಸಮಿತಿ (ರಿ.) ಮೂಡಬಿದಿರೆ ಇದರ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ಗುರು ಯೋಗಋಷಿ ಬಾಬಾ ರಾಮ್ ದೇವ್ ಗುರೂಜಿ ಅವರ ಭಾರತ ಸ್ವಾಭಿಮಾನ್ ಯಾತ್ರೆ ಮತ್ತು ಯೋಗ ಶಿಬಿರ ಜನಸಭಾ ಕಾರ್ಯಕ್ರಮ ಶನಿವಾರ ಮೂಡಬಿದಿರೆ ಆಳ್ವಾಸ್ ವಿದ್ಯಾಲಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಆಳ್ವಾಸ್ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಮೂಡಬಿದಿರೆ ಜೈನಮಠದ ಚಾರುಕೀತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು, ಮೂಲ್ಕಿ ಮೂಡಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಸೇರಿದಂತೆ ಇತರ ಗಣ್ಯರಿದ್ದರು.


0 comments:

Post a Comment