ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ವಿನಾಯಕ ದೇವಸ್ಥಾನದಲ್ಲಿ "ಮಧೂರು ಬೆಡಿ" ಜಾತ್ರಾಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಗಡಿನಾಡ ಕಾಸರಗೋಡು ಜಿಲ್ಲೆಯಲ್ಲಿರುವ ಮಧೂರು ಗಣಪತಿ ದೇವಸ್ಥಾನ ಪ್ರಸಿದ್ಧ ಕ್ಷೇತ್ರ.ನಂಬಿದ ಭಕ್ತರ ಕೈಹಿಡಿದು ನಡೆಸುವ ವಿನಾಯಕನ ಮಹಿಮೆ ಅಷ್ಟದಿಕ್ಕುಗಳಲ್ಲೂ ಪ್ರಸಿದ್ಧಿ ಪಡೆದಿದೆ.

ಚಿತ್ರ:ಕೃಷ್ಣಪ್ರಸಾದ್, ಕಾಸರಗೋಡು.

0 comments:

Post a Comment