ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಆಟ - ಅವಲೋಕನ

1983ರಲ್ಲಿ ಕಪಿಲ್ ದೇವ್ ನಾಯಕತ್ವದ ಭಾರತ ತಂಡ ವಿಶ್ವಕಪ್ ಗೆದ್ದುಕೊಂಡಿತ್ತು. ಅದಾದ ನಂತರ ಇದೇ ಮೊದಲ ಬಾರಿಗೆ ಧೋನಿ ನಾಯಕತ್ವದಲ್ಲಿ 2011ರಲ್ಲಿ ಭಾರತ ಮತ್ತೆ ವಿಶ್ವಕಪ್ ಗೆಲ್ಲುವಲ್ಲಿ ಯಶಸ್ವಿಯಾಯಿತು.
ಭಾರತ ತಂಡದ ನಾಯಕ ಎಂ.ಎಸ್.ಧೋನಿ ಹೇಳಿದಂತೆ ಯುವಕರಲ್ಲಿ ಛಲ, ಸಾಮರ್ಥ್ಯ ಇದೆ.ಅದನ್ನು ಪ್ರದರ್ಶಿಸಲು ಸೂಕ್ತ ಅವಕಾಶ ನೀಡಬೇಕು. ಅವರನ್ನು ಪ್ರೋತ್ಸಾಹಿಸಬೇಕು.ಆಗ ಏನುಬೇಕಾದರೂ ಸಾಧನೆ ಮಾಡಲು ಸಾಧ್ಯ. ಹೌದು.ಧೋನಿ ಇದನ್ನು ಮಾಡಿ ತೋರಿಸಿದ್ದಾರೆ. ಧೋನಿ, ಯುವರಾಜ್ ಸಿಂಗ್ ,ಗಾಂಭೀರ್ , ಸಚಿನ್ ಮೊದಲಾದ ಆಟಗಾರರ ಪರಿಶ್ರಮ ಭಾರತಕ್ಕೆ ವಿಶ್ವಕಪ್ ಮತ್ತೊಮ್ಮೆ ಪ್ರಾಪ್ತವಾಗಲು ಸಾಧ್ಯವಾಗಿದೆ.

0 comments:

Post a Comment