ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶಗಳು ಪ್ರಕಟಗೊಂಡಿದೆ. ಶೇ. 73.9ರಷ್ಟು ವಿದ್ಯಾರ್ಥಿ, ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಬಾರಿ ಮೊದಲ ಸ್ಥಾನವನ್ನು ತನ್ನದಾಗಿಸಿದೆ. ಈ ಬಾರಿಯೂ ಬಾಲಿಕಿಯರೇ ಮೇಲುಗೈ ಸಾಧಿಸಿದ್ದಾರೆ.
ಬಳ್ಳಾರಿ ವಿವೇಕಾನಂದ ಸ್ಕೂಲ್ ನ ವಿಶಾಲ್, ನಳಿನಿ ಹಾಗೂ ಹಾಸನ ಯುನೈಟೆಡ್ ಸ್ಕೂಲ್ ವಿದ್ಯಾರ್ಥಿ ಅನಿಕೇತ್ ಈ ಮೂವರು ಸಾಧಕ ವಿದ್ಯಾರ್ಥಿಗಳು 625ಕ್ಕೆ 620 ಅಂಕ ಗಳಿಸಿ ಮೊದಲ ರಾಂಕ್ ತನ್ನದಾಗಿಸಿಕೊಂಡಿದ್ದಾರೆ.

0 comments:

Post a Comment