ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ವೇಣೂರು: ದ.ಕ.ಜಿ.ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದು ಇದೀಗ ಭಕ್ತಿಹೊಂದಿ ವರ್ಗಾವಣೆಹೊಂದಿರುವ ಪಿ.ಶಿವಶಂಕರ್ ಅವರನ್ನು ಹೊಸಂಗಡಿ ಗ್ರಾಮ ಪಂಚಾಯತ್ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.


ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀ ಅವರ ಅಧ್ಯಕ್ಷತೆಯಲ್ಲಿ ಪೆರಿಂಜೆ ದ.ಕ.ಜಿ.ಪ.ಹಿ.ಪ್ರಾ ಶಾಲಾ ಸಭಾಂಗಣದಲ್ಲಿ ನಡೆಯಿತು. ಅತಿಥಿಗಳಾಗಿ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದ ಧರ್ಮದರ್ಶಿ ಎ.ಜೀವಂಧರ್ ಕುಮಾರ್,ಎರ್ಮೋಡಿ ಗುಣಪಾಲ್ ಜೈನ್, ಧರಣೇಂದ್ರ ಕುಮಾರ್ ಭಾಗವಹಿಸಿದ್ದರು.
ಲೇಖಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಹರಿಪ್ರಸಾದ್ ಸ್ವಾಗತಿಸಿದರು. ಪಿ.ಸತೀಶ್ ಮುರದಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು.ಜೀವನ್ ದೇವಾಡಿಗ ವಂದಿಸಿದರು.

0 comments:

Post a Comment