ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಪುತ್ತೂರು: ಈಶ್ವರಮಂಗಲದ ಹನುಮಗಿರಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರ ಹಾಗೂ ಇಲ್ಲಿ ರಚನೆಗೊಂಡ ರಾಮಾಯಣ ಹಾಗೂ ಹನುಮಾನ್ ಮಾನಸೋದ್ಯಾನ ಮತ್ತು ಸಂಜೀವಿನಿ ವನವನ್ನು ಹೊಸನಗರದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ , ಧರ್ಮಶ್ರೀ ಪ್ರತಿಷ್ಠಾನದ ಆಡಳಿತ ಧರ್ಮದಶರ್ಿ ನನ್ಯ ಅಚ್ಚುತ ಮೂಡೆತ್ತಾಯ ಮೊದಲಾದವರು ಉಪಸ್ಥಿತರಿದ್ದರು.

- ಚಿತ್ರ: ಮಹೇಶ್ ಪುಚ್ಚಪ್ಪಾಡಿ.

0 comments:

Post a Comment