ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಪುತ್ತೂರು: ಈಶ್ವರಮಂಗಲದ ಹನುಮಗಿರಿಯಲ್ಲಿ ಧರ್ಮಶ್ರೀ ಪ್ರತಿಷ್ಠಾನ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ಶ್ರೀ ಆಂಜನೇಯ ಭಕ್ತ ಸಮಿತಿ ವತಿಯಿಂದ ಭಾನುವರದಂದು ಶ್ರೀ ಪಂಚಮುಖಿ ಆಂಜನೇಯ ವಿಗ್ರಹದ ಪ್ರತಿಷ್ಠಾಪನೆಯು ಬೆಳಗ್ಗೆ ಕುಂಟಾರು ರವೀಶ ತಂತ್ರಿ ಹಾಗೂ ಪಳ್ಳತ್ತಡ್ಕ ಪರಮೇಶ್ವರ ಭಟ್ಟರ ನೇತೃತ್ವದಲ್ಲಿ ನಡೆಯಿತು.

ಚಿತ್ರ-ವರದಿ: ಮಹೇಶ್ ಪುಚ್ಚಪ್ಪಾಡಿ.

0 comments:

Post a Comment