ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ

ಕುಂದಪ್ರಭ ಯು.ಎಸ್.ಶೆಣೈ ಅವರಿಗೆ ರಾಜೇಶ್ ಶಿಬಾಜೆ ಪ್ರಶಸ್ತಿ
ಕಾರ್ಕಳ: ಕರ್ನಾಟಕ ರಾಜ್ಯ ಪತ್ರಿಕಾ ಅಕಾಡೆಮಿ ಪ್ರಶಸ್ತಿ ವಿಜೇತ ದಿ.ರಾಜೇಶ್ ಶಿಬಾಜೆ ಪ್ರಶಸ್ತಿ ೨೦೦೭ ಕ್ಕೆ ಕುಂದಪ್ರಭ ಪತ್ರಿಕೆಯ ಸಂಪಾದಕ, ಕುಂದಾಪುರದ ಹಿರಿಯ ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ ಯು.ಎಸ್ ಶೆಣೈ (ಯು.ಸುರೇಂದ್ರ ಶೆಣೈ) ಅವರಿಗೆ ನೀಡಲಾಗುತ್ತಿದೆ ಎಂದು ಬೆಂಗಳೂರಿನ ಪತ್ರಕರ್ತರ ವೇದಿಕೆ (ರಿ) ಉಡುಪಿ ಜಿಲ್ಲಾಧ್ಯಕ್ಷ ಶೇಖರ ಅಜೆಕಾರು ತಿಳಿಸಿದ್ದಾರೆ.ಕುಂದಾಪುರ ತಾಲೂಕಿನಲ್ಲಿ ವಾರಪತ್ರಿಕೆಯ ಶಖೆಯನ್ನು ಆರಂಭಿಸಿ ೨೦ ವರ್ಷಗಳಿಂದ ಕುಂದಪ್ರಭ ಪತ್ರಿಕೆಯನ್ನು ನಡೆಸುತ್ತಿರುವ ಅವರು ತಮ್ಮ ಸಾಮಾಜಿಕ ಕಾಳಜಿಗಳಿಂದ ಗಮನಸೆಳೆದಿದ್ದಾರೆ, ಅವರ ಸುಧೀರ್ಘ ಪತ್ರಿಕಾ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ.ಎಂದು ಅವರು ಹೇಳಿದರು.

0 comments:

Post a Comment