ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಮಲೇರಿಯಾ ಹಾಗೂ ಡೆಂಗ್ಯೂ ಪ್ರಕರಣಗಳ ಪತ್ತೆ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಮೂಲ್ಕಿ ಸಮೀಪದಲ್ಲಿ ಲಿಂಗಪ್ಪಯ್ಯಕಾಡು ಪ್ರದೇಶದಲ್ಲಿ 60 ಕುಟುಂಬಗಳ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಅವರಲ್ಲಿ 15 ಜನರಲ್ಲಿ ಜ್ವರ ಕಂಡುಬಂದಿದ್ದು ಕೆಲವರಲ್ಲಿ ಮಲೇರಿಯಾವೆಂದು ದೃಢಪಟ್ಟಿದ್ದು, ಇನ್ನು ಕೆಲವರಲ್ಲಿ ಡೆಂಗ್ಯೂ ರೋಗದ ಲಕ್ಷಣಗಳು ಕಂಡು ಬಂದಿದೆಯೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಓ.ಶ್ರೀರಂಗಪ್ಪರವರು ತಿಳಿಸಿದರು.ಡೆಂಗ್ಯೂ ರೋಗ ಲಕ್ಷಣಗಳು ಕಂಡು ಬಂದಿರುವ ರೋಗಿಗಳ ರಕ್ತ ಲೇಪನಗಳನ್ನು ಪರಿಶೀಲನೆಗೆ ಕಳುಹಿಸಿ ಕೊಡಲಾಗಿದೆ.

0 comments:

Post a Comment