ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
9:11 PM

ಬಿರುಸು ಪಡೆದ ಮಳೆ

Posted by ekanasu

ರಾಜ್ಯ - ರಾಷ್ಟ್ರ
ಮಂಗಳೂರು: ರಾಜ್ಯದಲ್ಲಿ ಮಳೆ ತನ್ನ ಅಬ್ಬರ ಹೆಚ್ಚಿಸಿದೆ. ಜೂನ್ ತಿಂಗಳಲ್ಲಿ ಸರಿಯಾಗಿ ಮಳೆಗಾಲ ಪ್ರಾರಂಭಗೊಂಡಿದೆ. ಕರಾವಳಿಯಲ್ಲೂ ಉತ್ತಮ ಮಳೆಯಾಗತೊಡಗಿದೆ. ಕೃಷಿಕರ ಮೊಗದಲ್ಲಿ ಮಂದಹಾಸ ಮೂಡತೊಡಗಿದೆ. ಕೃಷಿಕರು ಕೃಷಿಕಾರ್ಯದತ್ತ ಹೆಜ್ಜೆ ಹಾಕತೊಡಗಿದ್ದಾರೆ. ಮಳೆ,ಗಾಳಿಯಿಂದಾಗಿ ಹಲವೆಡೆಗಳಲ್ಲಿ ತೀವ್ರ ತೊಂದರೆ, ಹಾನಿ ಸಂಭವಿಸಿದೆ. ದಿನವಿಡೀ ಮಳೆ ತನ್ನ ಪ್ರಭಾವವನ್ನು ಪ್ರದರ್ಶಿಸಿದೆ. ರಾತ್ರಿಯೂ ಮಳೆ ಮುಂದುವರಿದಿದೆ.

0 comments:

Post a Comment