ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಕಳೆದ ಮೂರುವರೆ ವರ್ಷಗಳಿಂದ ಕಾರವಾರ ಆಕಾಶವಾಣಿ ಕೇಂದ್ರದಲ್ಲಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ವಸಂತಕುಮಾರ ಪೆರ್ಲ ಅವರು ಮರಳಿ ಮಂಗಳೂರು ಆಕಾಶವಾಣಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದಾರೆ. ಜೂನ್ ತಿಂಗಳ ೨೦ ರಂದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಕವಿ, ಸಾಹಿತಿ ಹಾಗೂ ಸಂಘಟಕರಾಗಿ ಗುರುತಿಸಿಕೊಂಡಿರುವ ಅವರು ಆಕಾಶವಾಣಿಯ ವಿನೂತನ ಕಾರ್ಯಕ್ರಮಗಳ ಮೂಲಕ ಪ್ರಸಿದ್ಧರಾದವರು. ತುಳು ಹಾಗೂ ಇಂಗ್ಲಿಷ್ ಭಾಷೆಯಲ್ಲಿಯೂ ಅವರು ಸಾಹಿತ್ಯ ರಚನೆ ಮಾಡುತ್ತಾರೆ.

0 comments:

Post a Comment