ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಮಂಗಳೂರು ವಿಶ್ವ ವಿದ್ಯಾನಿಲಯ ಪದವಿ ಶಿಕ್ಷಣದ ರಾಸಾಯನಿಕ ಶಾಸ್ತ್ರ ವಿಭಾಗ 3ನೇ ಸೆಮಿಸ್ಟರ್ ಪಠ್ಯ ಪುಸ್ತಕವನ್ನು ಮೂಲ್ಕಿ ವಿಜಯಾ ಕಾಲೇಜಿನಲ್ಲಿ ಮಂಗಳವಾರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಡಾ.ಎಂ.ಎ.ಆರ್ ಕುಡ್ವಾ ಬಿಡುಗಡೆಗೊಳಿಸಿದರು. ಕಾಲೇಜು ಪ್ರಾಂಶುಪಾಲ ಪ್ರೊ.ಕೆ.ಆರ್.ಶಂಕರ್,ಪಿಯು ಕಾಲೇಜು ಪ್ರಾಂಶುಪಾಲ ಪ್ರೊ.ತಮ್ಮಯ್ಯ ಶೆಟ್ಟಿ, ಪಠ್ಯ ಪುಸ್ತಕದ ಲೇಖಕರಾದ ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರೊಕೆ.ನಾರಾಯಣ ಪೂಜಾರಿ,ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಪ್ರೊ.ಮುರಳೀಧರ ರಾವ್,ಮೂಲ್ಕಿ ವಿಜಯಾ ಕಾಲೇಜು ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ಸೇತುಮಾಧವ ಉಪಸ್ಥಿತರಿದ್ದರು.

ಚಿತ್ರ-ವರದಿ: ಭಾಗ್ಯವಾನ್ ಸನಿಲ್

0 comments:

Post a Comment