ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
1:48 PM

ವಿರಾಟ್ ದರ್ಶನ

Posted by ekanasu

ಸ್ವಾತಂತ್ರ್ಯೋತ್ಸವ ವಿಶೇಷ
ಆಳ್ವಾಸ್ ಎಜುಕೇಷನ್ ಫೌಂಡೇಷನ್ ಮೂಡಬಿದಿರೆ ಇದರ ಆಶ್ರಯದಲ್ಲಿ ಮೂಡಬಿದಿರೆಯ ವಿದ್ಯಾಗಿರಿ ಆಳ್ವಾಸ್ ಕ್ಯಾಂಪಸ್ ನಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಹೆ ವಿಶ್ರಾಂತ ಕುಲಪತಿ ಪ್ರೊ.ಬಿ.ಎಂ.ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು. ಆಳ್ವಾಸ್ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉಪಸ್ಥಿತರಿದ್ದರು. ಆಳ್ವಾಸ್ ಸಮೂಹ ಸಂಸ್ಥೆಯ 15ಸಾವಿರ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ನಭೂತೋ ಎಂಬಂತೆ ಕಾರ್ಯಕ್ರಮ ಮೂಡಿಬಂತು.
ಚಿತ್ರ: ಪ್ರಸಾದ್ ಬೆಳುವಾಯಿ.

0 comments:

Post a Comment