ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಆಳ್ವಾಸ್ ಎಜುಕೇಷನ್ ಫೌಂಡೇಷನ್ ಇದರ ವತಿಯಿಂದ ಸೆಪ್ಟಂಬರ್ 6ರಂದು ವಿದ್ಯಾಗಿರಿಯ ಶಿವರಾಮ ಕಾರಂತ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಇದೇ ಸಂದರ್ಭದಲ್ಲಿ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ. ನಿವೃತ್ತ ಉಪಕುಲಸಚಿವ ಡಾ.ಎಸ್.ಕಾಂತ, ಕಣ್ಣೂರು ವಿ.ವಿ.ನಿವೃತ್ತ ಉಪಕುಲಪತಿ ಡಾ.ಅಬ್ದುಲ್ ರೆಹಮಾನ್, ಶಿವಮೊಗ್ಗ ಕುವೆಂಪು ವಿ.ವಿ. ನಿವೃತ್ತ ಉಪಕುಲಪತಿ ಡಾ.ಬಿ.ಎಸ್.ಶೇರಿಗಾರ್, ಮಂಗಳೂರು ಸೈಂಟ್ ಆಗ್ನೇಸ್ ಕಾಲೇಜು ಪ್ರಾಂಶುಪಾಲ ಡಾ.ಸಿಸ್ಟರ್ ಮಾರಿಪ್ರೇಮ್ ಡಿ’ಸೋಜ, ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ.ಪೂ.ಕಾಲೇಜು ನಿವೃತ್ತ ಪ್ರಾಂಶುಪಾಲ ಬಿ.ನಾರಾಯಣ ರಾವ್ ಅವರನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಗೌರವಿಸಿ ವಂದಿಸಿದರು.ಮಂಗಳೂರು ವಿ.ವಿ. ಕುಲಸಚಿವ ಪ್ರೊ.ಕೆ.ಚಿನ್ನಪ್ಪ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಚಿತ್ರ: ಮುರಳಿ.

0 comments:

Post a Comment