ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಬೆಂಗಳೂರು: ಸಾರ್ವಜನಿಕರು ಮೆಚ್ಚುವಂಥ ಲೋಕಾಯುಕ್ತರನ್ನು ನೇಮಕ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ತಿಳಿಸಿದರು.ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಾರ್ವಜನಿಕರ ಭೇಟಿಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, 'ನೂತನ ಲೋಕಾಯುಕ್ತರ ಆಯ್ಕೆಗಾಗಿ ಪ್ರತಿಪಕ್ಷಗಳ ಸಲಹೆ ಹಾಗೂ ಹೈಕೋರ್ಟ್ ನ್ಯಾಯಾಧೀಶರ ಮಾರ್ಗದರ್ಶನ ಪಡೆದುಕೊಳ್ಳಲಾಗುವುದು' ಎಂದರು.ಕೊಪ್ಪಳ ಭೇಟಿ: ಪಕ್ಷದ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಸೆ. 22 ಮತ್ತು 23 ರಂದು ಎರಡು ದಿನಗಳ ಕಾಲ ಕೊಪ್ಪಳ ಉಪ ಚುನಾವಣೆಗಾಗಿ ಪ್ರಚಾರ ಕಾರ್ಯಗಳನ್ನು ಕೈಗೊಳ್ಳುತ್ತೇನೆ. ಹಿಂದಿನ ಚುನಾವಣೆಗಳಲ್ಲಿನ ಕಾರ್ಯತಂತ್ರವನ್ನೇ ಇಲ್ಲೂ ಬಳಸಿಕೊಂಡು ಭಾರಿ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ಹೊಂದಿರುವುದಾಗಿ ತಿಳಿಸಿದರು.

0 comments:

Post a Comment