ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
9:32 PM

ಭಡ್ತಿ

Posted by ekanasu

ಪ್ರಾದೇಶಿಕ ಸುದ್ದಿ
ವೇಣೂರು: ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪೆರಿಂಜೆ ಎಂಬಲ್ಲಿರುವ ಪೆರಾಡಿ ವ್ಯವಸಾಯಿಕ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಯು.ಶೇಖ್ ಲತೀಫ್ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಇದೇ ಶಾಖೆಯಲ್ಲಿ ಅವರು ಶಾಖಾ ಮೇನೇಜರ್ ಆಗಿ ಕಾರ್ಯನಿರ್ವಹಿಸಿದ್ದರು.

1 comments:

Anonymous said...

Thank u friend Mr. Harish K. Adoor
A small correction in ur news...I am C E O at Perady Co-Operative Agricultural Bank at Perady..not at Perinje.
Ok..Thanking You.
Sheik Latheef.

Post a Comment